LPG ಗ್ಯಾಸ್ ಸಿಲಿಂಡರ್ ಸಬ್ಸಿಡಿ – ಕೇವಲ ₹500ಕ್ಕೆ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಹೇಗೆ ಸಲ್ಲಿಸಬಹುದು?

ಇತ್ತೀಚಿನ ದಿನಗಳಲ್ಲಿ, ಅಡುಗೆ ಅನಿವಾರ್ಯವಾದ್ದರಿಂದ LPG ಗ್ಯಾಸ್ ಸಿಲಿಂಡರ್ ನ ಅಗತ್ಯ ಪ್ರತಿಯೊಬ್ಬರಿಗೂ ಇದೆ. ಮಾರುಕಟ್ಟೆಯಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಾಗುತ್ತಿರುವ ಕಾರಣ, ಕಡಿಮೆ ಆದಾಯದ ಕುಟುಂಬಗಳು ಇದನ್ನು ಖರೀದಿ ಮಾಡಲು ಪರದಾಡುತ್ತಿವೆ. ಈ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಕಡಿಮೆ ದರದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ನೀಡಲು ಮುಂದಾಗಿದೆ. ಈ ಲೇಖನದಲ್ಲಿ, ₹500ಕ್ಕೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ, ಅರ್ಹತಾ ಮಾನದಂಡಗಳು, ಅಗತ್ಯ … Read more

WhatsApp Logo Join WhatsApp Group!